ಉಡುಪಿ: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಆಸ್ಪತ್ರೆಗೆ ದಾಖಲು


ಮಾಜಿ ಸಚಿವ, ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ​ತೀವ್ರ ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ಜ್ವರ, ಉಸಿರಾಟ ಸಮಸ್ಯೆ, ಗಂಟಲಿನ ಸೋಂಕಿನಿಂದ ಬಳಲುತ್ತಿರುವ ಪ್ರಮೋದ್​ ಮದ್ವರಾಜ್​ ಅವರು ಕಳೆದ ರಾತ್ರಿಯ ಉಡುಪಿಯ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಉಡುಪಿ: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಆಸ್ಪತ್ರೆಗೆ ದಾಖಲು

ಪ್ರಮೋದ್ ಮಧ್ವರಾಜ್

ಉಡುಪಿ, ಅಕ್ಟೋಬರ್ 09: ಮಾಜಿ ಸಚಿವ, ಬಿಜೆಪಿ (BJP) ನಾಯಕ ಪ್ರಮೋದ್ ಮಧ್ವರಾಜ್ (Pramod Madhwaraj)​ ತೀವ್ರ ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ಜ್ವರ, ಉಸಿರಾಟ ಸಮಸ್ಯೆ, ಗಂಟಲಿನ ಸೋಂಕಿನಿಂದ ಬಳಲುತ್ತಿರುವ ಪ್ರಮೋದ್​ ಮದ್ವರಾಜ್​ ಅವರು ಕಳೆದ ರಾತ್ರಿಯ ಉಡುಪಿಯ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪ್ರಮೋದ್​ ಮಧ್ವರಾಜ್​ ಅವರು ಚಿಕಿತ್ಸೆಗೆ ಸ್ಪಂಧಿಸುತ್ತಿದ್ದು, ಇನ್ನು ಎರಡು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ಆಸ್ಪತ್ರೆಯ ಮೂಲಗಳಿಂದ ಮಾಹಿತಿ ದೊರೆತಿದೆ.


Leave a Comment

Your email address will not be published. Required fields are marked *