ಪಶ್ಚಿಮ ಘಟ್ಟದಲ್ಲಿ ಧಾರಾಕಾರ ಮಳೆ ಹಿನ್ನೆಲೆ
ಬೆಳಗಾವಿ ಜಿಲ್ಲೆಯ ನಾಲ್ಕು ತಾಲೂಕಿನಲ್ಲಿ ಶಾಲೆಗಳಿಗೆ ರಜೆ ಘೋಷಣೆ
ಬೆಳಗಾವಿ ಡಿಸಿ ಮೊಹಮ್ಮದ್ ರೋಷನ್ ರಜೆ ಘೋಷಣೆ
ಜುಲೈ 24 ರಂದು ಒಂದು ದಿನ ಮಾತ್ರ ರಜೆ ಘೋಷಣೆ
ಬೆಳಗಾವಿ, ಖಾನಾಪುರ, ಕಿತ್ತೂರು, ಬೈಲಹೊಂಗಲ ತಾಲೂಕಿನ ಶಾಲೆಗಳು, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ
ಇನ್ನೂ ಬೆಳಗಾವಿ, ಖಾನಾಪುರ ತಾಲೂಕಿನಲ್ಲಿ ಶಾಲೆಗಳ ಜೊತೆಗೆ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ
ಕಳೆದ ಒಂದು ವಾರದಿಂದ ಬಿಟ್ಟು ಬಿಡದೇ ಸುರಿಯುತ್ತಿರೋ ಮಳೆ
ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ರಜೆ ಘೋಷಿಸಿದ ಜಿಲ್ಲಾಡಳಿತ






