ಕಾರ್ಕಳ ತಾಲೂಕಿನ ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನ ವಸತಿ ನಿಲಯದ ಗೋಡೆಯ ಮೇಲೆ ವಿದ್ಯಾರ್ಥಿನಿಯೊಬ್ಬಳು ದೇಶವಿರೋಧಿ ಬರಹಗಳನ್ನು ಬರೆದಿರುವುದು ಪತ್ತೆಯಾಗಿದೆ. “ಹಿಂದೂಸ್ಥಾನ್ ನಹಿ ಮುಸ್ಲಿಂಸ್ಥಾನ” ಎಂದು ಗೋಡೆಯ ಮೇಲೆ ಬರೆದಿದ್ದಾಳೆ. ಈ ಘಟನೆಯ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸರು ತನಿಖೆ ಆರಂಭಿಸಿದ್ದು, ಆರೋಪಿ ವಿದ್ಯಾರ್ಥಿನಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ.
ಉಡುಪಿಯಲ್ಲಿ ದೇಶ ವಿರೋಧಿ ಬರಹ;‘ಹಿಂದೂಸ್ಥಾನ್ ನಹಿ, ಮುಸ್ಲಿಂಸ್ಥಾನ ಬೋಲ್.





