ಜಮ್ಮು ಮತ್ತು ಕಾಶ್ಮೀರದಲ್ಲಿನ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯ ಪ್ರತೀಕಾರವಾಗಿ ಭಾರತೀಯ ಸೇನೆ ‘ಆಪರೇಷನ್ ಸಿಂಧೂರ್’ ಹೆಸರಿನಲ್ಲಿ ಕಾರ್ಯಾಚರಣೆ ನಡೆಸುತ್ತಿದೆ. ಕದನ ವಿರಾಮ ಉಲ್ಲಂಘಿಸಿರುವ ಪಾಕಿಸ್ತಾನಕ್ಕೆ ಕಳೆದ ರಾತ್ರಿ ಭಾರತೀಯ ಸೇನೆ ಮುಟ್ಟಿ ನೋಡಿಕೊಳ್ಳುವ ಹಾಗೆ ಪೆಟ್ಟು ನೀಡಿದೆ. ಈ ಕುರಿತು ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕ (DGMO) ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡುತ್ತಿದ್ದಾರೆ.
ಆಪರೇಷನ್ ಸಿಂದೂರ್: ಉಗ್ರರನ್ನು ಸದೆಬಡಿದ ಪುರಾವೆಗಳನ್ನು ಬಿಚ್ಚಿಟ್ಟ ಡಿಜಿಎಂಒ





