Joe Root Records: ಇಂಗ್ಲೆಂಡ್ ತಂಡದ ಟೆಸ್ಟ್ ಸ್ಪೆಷಲಿಸ್ಟ್ ಜೋ ರೂಟ್ ದಾಖಲೆಗಳ ಮೇಲೆ ದಾಖಲೆ ಬರೆಯುತ್ತಾ ಸಾಗುತ್ತಿದ್ದಾರೆ. ಪಾಕಿಸ್ತಾನ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಶತಕ ಪೂರೈಸುವ ಮೂಲಕ ಇಂಗ್ಲೆಂಡ್ ಪರ ಟೆಸ್ಟ್ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ದಾಖಲೆ ಬರೆದಿದ್ದ ರೂಟ್, ಇದೀಗ ಶತಕವನ್ನು ದ್ವಿಶತಕವನ್ನಾಗಿ ಪರಿವರ್ತಿಸಿ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಸರಿಗಟ್ಟಿದ್ದಾರೆ.
Updated on: Oct 10, 2024 | 11:07 AM









